ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಸಂಪೂರ್ಣ ಚೇತರಿಸಿಕೊಂಡಿದ್ದು, ಥಾಣೆಯ ಖಾಸಗಿ ಆಸ್ಪತ್ರೆಯಿಂದ ಮಂಗಳವಾರ ಬಿಡುಗಡೆ ಆಗಿದ್ದಾರೆ. ಥಾಣೆಯ ಭಿವಾಂಡಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 52 ವರ್ಷದ ವಿನೋದ್ ಕಾಂಬ್ಳಿ ಮಂಗಳವಾರ ಸಂಜೆ 4 ಗಂಟೆಗೆ ಆಸ್ಪತ್ರೆಯಿಂದ …
u00a92022u00a0Soledad.u00a0All Right Reserved. Designed and Developed byu00a0Penci Design.