ರಾಜ್ಯ
ಗಣ್ಯರ ವಾಹನಗಳ ಸೈರನ್ ನಿಷೇಧಿಸಿದ ಪೊಲೀಸ್ ಇಲಾಖೆ!
ರಾಜ್ಯದಲ್ಲಿ ಗಣ್ಯ ವ್ಯಕ್ತಿಗಳು ಸಂಚರಿಸುವಾಗ ಬಳಸುವ ಸೈರನ್ ನಿಷೇಧಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ಹಾಗೂ ಸೈರನ್ ಬಳಕೆಯಿಂದ ಗಣ್ಯ ವ್ಯಕ್ತಿಗಳ ಸಂಚಾರದ ಬಗ್ಗೆ ಮಾಹಿತಿ ದುಷ್ಕರ್ಮಿಗಳಿಗೆ…
