ಬೆಂಗಳೂರಿನಲ್ಲಿ ಸಫಾರಿ ಹೊರಟ್ಟಿದ್ದ ವಾಹನದ ಮೇಲೆ ಚಿರತೆ ದಾಳಿ: 13 ವರ್ಷದ ಬಾಲಕನಿಗೆ ಗಾಯ!
ಸಫಾರಿ ಹೊರಟ್ಟಿದ್ದ ಪ್ರವಾಸಿಗರ ವಾಹನದ ಮೇಲೆ ದಾಳಿ ಮಾಡಿದ ಚಿರತೆ 13 ವರ್ಷದ ಬಾಲಕನ ಕೈ ಪರಚಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟದ ಜೈವಿಕ ಉದ್ಯಾನವನದಲ್ಲಿ ನಡೆದಿದ್ದು, ವೀಡಿಯೋ ವೈರಲ್ ಆಗಿದೆ. ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೊಲೆರೊ ನಿಧಾನವಾಗಿ ಚಲಿಸುತ್ತಿದ್ದಾಗ…
