ಕ್ರೀಡೆ
ಬೆಂಗಳೂರಿನಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 16,000 ರನ್ ದಾಖಲೆ!
ರನ್ ಸರದಾರ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಆಂಧ್ರಪ್ರದೇಶ ವಿರುದ್ಧ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚು ಹರಿಸಿದ್ದಾರೆ. ಕಳೆದ ವರ್ಷ ಆರ್ ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿಯಲ್ಲಿ ನಡೆಯಬೇಕಿದ್ದ…
