ಮನರಂಜನೆ
ಶಸ್ತ್ರ ಚಿಕಿತ್ಸೆಗೆ ಹಣವಿಲ್ಲದೇ ಖ್ಯಾತ ನಟ ವಿಷ್ಣುಪ್ರಸಾದ್ ನಿಧನ
ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ನಟ ಹಾಗೂ ಕಿರುತೆರೆ ಕಲಾವಿದ ವಿಷ್ಣು ಪ್ರಸಾದ್ ಶುಕ್ರವಾರ ಬೆಳಿಗ್ಗೆ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ವಿಷ್ಣು ಪ್ರಸಾದ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ…
