ವಿದೇಶ
ರಷ್ಯಾದಲ್ಲಿ ಮತ್ತೊಂದು ಪ್ರಬಲ ಭೂಕಂಪನ: 600 ವರ್ಷ ನಂತರ ಜ್ವಾಲಾಮುಖಿ ಸ್ಫೋಟ
ರಷ್ಯಾದಲ್ಲಿ ಕೆಲವೇ ದಿನಗಳ ಅಂತರದಲ್ಲಿ ಮತ್ತೊಮ್ಮೆ7.0 ತೀವ್ರತೆಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುನಾಮಿ ಅಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಸಲಾಗಿದೆ. ಕುರಿಲ್ ದ್ವೀಪದ ಬಳಿ ಭಾನುವಾರ ಬೆಳಿಗ್ಗೆ ಭೂಕಂಪನ ಸಂಭವಿಸಿದ್ದು, ಸುನಾಮಿ ಅಲೆಗಳು ಕಡಿಮೆ ಪ್ರಮಾಣದಲ್ಲಿ ಕಾಣಿಸಿಕೊಂಡರೂ ಸಮುದ್ರ ತೀರದ…
