ರಾಜ್ಯ
ರಾಜ್ಯದ 84 ಲಕ್ಷ ಮತದಾರರರು ಪಟ್ಟಿಯಿಂದ ಹೊರಗೆ?
ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ವಿತರಿಸಲಾದ ಒಟ್ಟು 5,54,32,314 ಎನ್ಯುಮರೇಷನ್ ಅರ್ಜಿಗಳ ಪೈಕಿ 4,26,75,861 ಫಾರಂಗಳು ಡಿಜಿಟಲೀಕರಣಗೊಂಡಿದ್ದು, ಶೇ. 76.99 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ತಿಳಿಸಿದ್ದಾರೆ. ಎಸ್ ಐಆರ್ ಪರಿಶೀಲನೆ ವೇಳೆ ರಾಜ್ಯಾದ್ಯಂತ ಗೈರಾದ, ಸ್ಥಳಾಂತರಗೊಂಡ,…
