ದೇಶ
ತಮಿಳುನಾಡಿನಲ್ಲಿ ಮತ ಪರಿಷ್ಕರಣೆ: ಮತದಾರರ ಪಟ್ಟಿಯಿಂದ 97 ಲಕ್ಷ ಹೆಸರು ಡಿಲಿಟ್!
ತಮಿಳುನಾಡಿನಲ್ಲಿ ನಡೆದ ಮೊದಲ ಹಂತದ ಪರಿಷ್ಕರಣೆ ಮುಕ್ತಾಯದ ನಂತರ ಮತದಾರರ ಪಟ್ಟಿಯಿಂದ 97 ಲಕ್ಷ ಮತದಾರರನ್ನು ಕೈಬಿಡಲಾಗಿದೆ. ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಈ ವಿಷಯ ತಿಳಿಸಿದ್ದು, ಮತದಾರರ ಪಟ್ಟಿ ಪರಿಷ್ಕರಣೆಗೂ ಮುನ್ನ ರಾಜ್ಯದಲ್ಲಿ 6.41 ಕೋಟಿ ಮತದಾರರು ಇದ್ದರು. ಇದೀಗ…
