ರಾಜ್ಯ
ಮೀಸಲಾತಿ ಹೆಸರಲ್ಲಿ ರಾಜಕಾರಣ ಬೇಡ: ವಿ.ಎಸ್. ಉಗ್ರಪ್ಪ ಎಚ್ಚರಿಕೆ
ಬೆಂಗಳೂರು, ಜೂ.16: ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಹಾಗೂ ಒಬಿಸಿ ವರ್ಗದ ಮೀಸಲಾತಿ ಹೆಚ್ಚಳ ಕಾಯ್ದೆಯನ್ನು ಶೆಡ್ಯೂಲ್ 9 ಗೆ ಸೇರಿಸಬೇಕು. ಅನಗತ್ಯವಾಗಿ ಈ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ,…
