ವಕ್ಫ್ ತಿದ್ದುಪಡಿ ಕಾಯ್ದೆ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್
ವಕ್ಫ್ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಕಾಯ್ದಿರಿಸಿದೆ. ವಕ್ಫ್ ಮಂಡಳಿಗೆ ನೀಡಲಾದ ದಾನ ಧರ್ಮದ ಆಧರಿತವೋ ಅಥವಾ ಜನಾಂಗದ ಅಭಿವೃದ್ಧಿಗೋ ಎಂಬ ಜಿಜ್ಞಾಸೆ ಕುರಿತು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ…
