Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: waqf bill

supreme court
ಕಾನೂನು

ವಕ್ಫ್ ತಿದ್ದುಪಡಿ ಕಾಯ್ದೆ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ವಕ್ಫ್ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಕಾಯ್ದಿರಿಸಿದೆ. ವಕ್ಫ್ ಮಂಡಳಿಗೆ ನೀಡಲಾದ ದಾನ ಧರ್ಮದ ಆಧರಿತವೋ ಅಥವಾ ಜನಾಂಗದ ಅಭಿವೃದ್ಧಿಗೋ ಎಂಬ ಜಿಜ್ಞಾಸೆ ಕುರಿತು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ…

supreme court
ಕಾನೂನು

ವಕ್ಫ್ ತಿದ್ದುಪಡಿ ಮಸೂದೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ವಕ್ಫ್ ಮಂಡಳಿಗಳಿಗೆ ಮುಸ್ಲಿಂ, ಮುಸ್ಲಿಂಮೇತರ ಸದಸ್ಯರ ನೇಮಕ ಮಾಡದಂತೆ ಮತ್ತು ವಕ್ಫ್ ಆಸ್ತಿಗಳಲ್ಲಿ ಯಾವುದೇ ಬದಲಾವಣೆ ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ…

jdu
ದೇಶ

ವಕ್ಫ್ ಮಸೂದೆಗೆ ಬೆಂಬಲಿಸಿದ ಜೆಡಿಯುನಲ್ಲಿ ಅಸಮಾಧಾನ ಸ್ಫೋಟ: ಇಬ್ಬರು ಮುಸ್ಲಿಂ ನಾಯಕರ ರಾಜೀನಾಮೆ

ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿದ ಜೆಡಿಯು ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಲ್ಪಸಂಖ್ಯಾತ ವಿಭಾಗದ ಇಬ್ಬರು ಪ್ರಮುಖ ಮುಖಂಡರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಹಿರಿಯ ನಾಯಕ ಮೊಹಮದ್ ಕಾಸಿಂ ಅನ್ಸಾರಿ ಮತ್ತು ಮೊಹಮದ್ ಅಶ್ರಫ್…

hd devegowda
ರಾಜ್ಯ

ವಕ್ಫ್ ತಿದ್ದುಪಡಿ ಮಸೂದೆ ಬೆಂಬಲಿಸಿ ಹೆಚ್.ಡಿ. ದೇವೇಗೌಡ ರಾಜ್ಯಸಭೆಯಲ್ಲಿ ಭಾಷಣ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯು ಮುಸ್ಲಿಮ್ ಸಮುದಾಯದಲ್ಲಿ ಅತ್ಯಂತ ತುಳಿತಕ್ಕೆ ಒಳಗಾಗಿರುವ ಬಡ, ದುರ್ಬಲ ಜನರಿಗೆ ವರದಾನ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರತಿಪಾದಿಸಿದ್ದಾರೆ. ಲೋಕಸಭೆಯಲ್ಲಿ ನಿನ್ನೆ ತಡರಾತ್ರಿ ಮಸೂದೆ ಪಾಸಾದ ನಂತರ ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಲಾಗಿದ್ದು, ಈ ವೇಳೆ…

parliment
ದೇಶ

BREAKING ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಗೆ ಗೆಲುವು!

ವಿವಾದಾತ್ಮಕ ವಕ್ಫ್ ತಿದ್ದುಪಡಿ ವಿಧೇಯಕ ಸುದೀರ್ಘ ಚರ್ಚೆಯ ನಂತರ ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಬಹುಮತದೊಂದಿಗೆ ಅಂಗೀಕಾರ ಪಡೆದಿದೆ. ಬಜೆಟ್ ಅಧಿವೇಶನದ ನಡುವೆ ಬುಧವಾರ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದ್ದು, ಸುದೀರ್ಘ 11 ಗಂಟೆಗಳ ಚರ್ಚೆಯ ನಂತರ ತಡರಾತ್ರಿ 12 ಗಂಟೆ ಸುಮಾರಿಗೆ…

loksabha
ದೇಶ

ಏಪ್ರಿಲ್ 2ರಂದು ಲೋಕಸಭೆಯಲ್ಲಿ ವಕ್ಫ್ ಮಸೂದೆ ಮಂಡನೆ?

ಕೇಂದ್ರ ಸಂಸದೀಯ ಸಮಿತಿಗೆ ಕಳುಹಿಸಲಾಗಿದ್ದ ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ. ಕೇಂದ್ರ ಸಂಸದೀಯ ಸಮಿತಿ ತಿದ್ದುಪಡಿಗಳಲ್ಲಿ ಪ್ರತಿಪಕ್ಷ ಸದಸ್ಯರ ಸಲಹೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಾಪಸ್ ಕಳುಹಿಸಲಾಗಿತ್ತು. ಇದೀಗ ಪ್ರತಿಪಕ್ಷ ಸದಸ್ಯರ ಸಲಹೆಗಳನ್ನು ಪರಿಗಣಿಸಿ…

pm-modi
ದೇಶ

ವಿವಾದಿತ ವಕ್ಫ್ ಕಾಯ್ದೆಯ 14 ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು

ನವದೆಹಲಿ: ವಿವಾದಿತ ವಕ್ಫ್ (ತಿದ್ದುಪಡಿ) ಮಸೂದೆಗೆ ಜೆಪಿಸಿ ಸೂಚಿಸಿರುವ 14 ತಿದ್ದುಪಡಿಗಳಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಮೂಲಕ ಬಜೆಟ್ ಅಧಿವೇಶನದ ಉತ್ತರಾರ್ಧದಲ್ಲಿ ಮಸೂದೆಯನ್ನು ಸದನದಲ್ಲಿ ಮಂಡಿಸಿ, ಚರ್ಚಿಸಿ ಅನುಮೋದನೆ ಪಡೆಯಲು ಹಾದಿ ಸುಗಮಗೊಂಡಂತಾಗಿದೆ. ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ…

waqf board jpc
ದೇಶ

14-11 ಮತಗಳಿಂದ ವಕ್ಫ್ ಕರಡು ಮಸೂದೆಗೆ ಜೆಪಿಸಿ ಅಂಗೀಕಾರ

ನವದೆಹಲಿ: ವಕ್ಫ್ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ವಕ್ಫ್ ಕರಡು ಮಸೂದೆಯನ್ನು ಸ್ವೀಕರಿಸಲಾಗಿದೆ. ಮಸೂದೆಯ ಪರವಾಗಿ 14 ಹಾಗೂ ವಿರುದ್ಧ 11 ಮತಗಳು ಚಲಾವಣೆಯಾದವು. ಜೆಪಿಸಿಯ ವಿರೋಧ ಪಕ್ಷದ ಸದಸ್ಯರು ಇಂದು (ಜ.29) ಸಂಜೆ 4 ಗಂಟೆಯೊಳಗೆ ತಮ್ಮ ಭಿನ್ನಾಭಿಪ್ರಾಯಗಳನ್ನು…