ಷೇರು ಮಾರುಕಟ್ಟೆ ಕುಸಿತ: 10 ಲಕ್ಷ ಕೋಟಿ ನಷ್ಟ
ಮಧ್ಯಪ್ರಾಚ್ಯದ ಯುದ್ಧ ನಿಲ್ಲುವ ಬದಲು ಮತ್ತಷ್ಟು ತೀಕ್ಷ್ಣಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಸೋಮವಾರ ಷೇರು ಮಾರುಕಟ್ಟೆ ಭಾರೀ ಕುಸಿತ ಕಂಡಿದ್ದು, ಕೆಲವೇ ಗಂಟೆಗಳಲ್ಲಿ ಹೂಡಿಕೆದಾರರು 10 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದಾರೆ. ಸೋಮವಾರ ಬಾಂಬೆ ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಆರಂಭವಾದ ಕೆಲವೇ…
