Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: war news

isrele-iran war
ವಿದೇಶ

ಇಸ್ರೇಲ್‌ ಮೇಲೆ ಇರಾನ್‌ ಭೀಕರ ದಾಳಿ: ಪೆಟ್ರೋ ಕೆಮಿಕಲ್‌ ಮೇಲೆ ಇಸ್ರೇಲ್‌ ಪ್ರತಿದಾಳಿ

ಕದನ ವಿರಾಮ ಘೋಷಣೆ ನಂತರ ಇದೇ ಮೊದಲ ಬಾರಿ ಇಸ್ರೇಲ್‌ ಮೇಲೆ ಇರಾನ್‌ ಭೀಕರ ವಾಯುದಾಳಿ ನಡೆಸಿದರೆ, ಪ್ರತಿಯಾಗಿ ಇರಾನ್‌ ನ ಪೆಟ್ರೋ ಕೆಮಿಕಲ್‌ ಘಟಕವನ್ನು ಕೇಂದ್ರೀಕರಿಸಿ ಪ್ರತಿದಾಳಿ ನಡೆಸಿದೆ. ಈ ಮೂಲಕ ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಯುದ್ಧದ ಆತಂಕ ಶುರುವಾಗಿದೆ. ಇಸ್ರೇಲ್‌…

donald trump
ವಿದೇಶ

ಪಾಕಿಸ್ತಾನದ ಸಂಧಾನ ಸಕ್ಸಸ್: ಕದನ ವಿರಾಮ ವಿಸ್ತರಣೆ

ವಾಷಿಂಗ್ಟನ್: ಇರಾನ್​ ಜೊತೆಗಿನ ಸಂಧಾನ ಸಭೆ ತಾರ್ತಿಕ ಅಂತ್ಯ ಕಾಣುವವರೆಗೂ ಕದನ ವಿರಾಮವನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಘೋಷಿಸಿದ್ದಾರೆ. ಎರಡು ದೇಶಗಳ ಯುದ್ಧ ಒಪ್ಪಂದದಲ್ಲಿ ಮಧ್ಯವರ್ತಿಯಾಗಿದ್ದ ಪಾಕಿಸ್ತಾನದ ಕೋರಿಕೆ ಮೇರೆಗೆ ಡೊನಾಲ್ಡ್ ಟ್ರಂಪ್ ಕದನ ವಿರಾಮ ವಿಸ್ತರಿಸುವ…

donald trump
ವಿದೇಶ

ಇರಾನ್ ಯುದ್ಧ ಅಂತ್ಯ? ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್(ಯುಎಸ್‌ಎ): ಇರಾನ್ ಯುದ್ದ ಅಂತ್ಯದಲ್ಲಿದೆ. ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ಬಗೆಹರಿಯಬಹುದು ಎಂದು ಹೇಳುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಯುದ್ಧ ಅಂತ್ಯಗೊಳ್ಳುವ ಸೂಚನೆ ನೀಡಿದ್ದಾರೆ. ಇರಾನ್​ ಬಂದರುಗಳಿಗೆ ದಿಗ್ಬಂಧನ ವಿಧಿಸುವಲ್ಲಿ ಅಮೆರಿಕ ಯಶಸ್ವಿಯಾಗಿದೆ ಎಂದು ಕೇಂದ್ರ ಕಮಾಂಡ್ ಹೇಳಿದ ಕೆಲವೇ…

american drone
ವಿದೇಶ

ಹರ್ಮುಜ್‌ ರಹಸ್ಯ ಕಾರ್ಯಾಚರಣೆಗೆ ಬಂದಿದ್ದ ಅಮೆರಿಕದ 1800 ಕೋಟಿ ರೂ. ಮೌಲ್ಯದ ಡ್ರೋಣ್‌ ನಾಪತ್ತೆ!

ಅಮೆರಿಕದ ಅತ್ಯಾಧುನಿಕ 1800 ಕೋಟಿ ರೂ. ಮೌಲ್ಯದ ಎಂಕ್ಯೂ-4ಸಿ ಟ್ರಿಟಾನ್ (MQ-4C Triton) ಡ್ರೋಣ್‌ ಇರಾನ್‌ ನಲ್ಲಿ ನಾಪತ್ತೆಯಾಗಿದೆ.‌ ಇರಾನ್‌ ನಿಂದ ಹಡಗು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿರುವ ಹರ್ಮುಜ್‌ ಜಲಸಂಧಿಯ ಮೇಲೆ ರಹಸ್ಯ ಕಾರ್ಯಾಚರಣೆ ನಡೆಸುತ್ತಿದ್ದ ಅಮೆರಿಕದ ಅತ್ಯಾಧುನಿಕ ಡ್ರೋಣ್‌ ನಾಪತ್ತೆಯಾಗಿದೆ.…

iran war
ವಿದೇಶ

ಮಧ್ಯಪ್ರಾಚ್ಯ ವಿನಾಶಕ್ಕೆ ಕ್ಷಣಗಣನೆ: ಇರಾನ್ ಮೇಲೆ ಇಂದೇ ದಾಳಿ?

ಟೆಹರಾನ್/ ವಾಷಿಂಗ್ಟನ್/ ಇಸ್ತಾಂಬುಲ್: ಅಮೆರಿಕ ನೀಡಿದ್ದ ಗಡುವು ಮುಗಿಯುವ ಮುನ್ನವೇ ಗುಡುಗಿದ ಅಮೆರಿಕ, ಇರಾನ್ ಮತ್ತು ಇಸ್ರೇಲ್ ದೇಶಗಳು ಭಾರೀ ಪ್ರಮಾಣದಲ್ಲಿ ದಾಳಿ ಪ್ರತಿದಾಳಿ ನಡೆಸಿವೆ. ಗಡುವು ಮುಗಿಯುತ್ತಿದ್ದಂತೆ ಭಾರೀ ಪ್ರಮಾಣದ ದಾಳಿಗೆ ಮೂರೂ ದೇಶಗಳು ಸಜ್ಜಾಗಿವೆ. ಹರ್ಮುಜ್ ಜಲಸಂಧಿ ಮುಕ್ತಗೊಳಿಸುವುದು…

irgc commonder
ವಿದೇಶ

ಐಆರ್ ಜಿಸಿ ಗುಪ್ತಚರ ಮುಖ್ಯಸ್ಥ ಖಾದೇಮಿ ಸಾವು

ಟೆಹರಾನ್: ಅಮೆರಿಕ – ಇಸ್ರೇಲ್‌ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ. ಇರಾನ್ ರಾಜಧಾನಿ ಟೆಹರಾನ್ ಸುತ್ತಮುತ್ತ ಪ್ರದೇಶಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮಜೀದ್…

donald trump
ವಿದೇಶ

ಇರಾನ್ ಗೆ 48 ಗಂಟೆಯ ಕೊನೆಯ ಗಡುವು ನೀಡಿದ ಡೊನಾಲ್ಡ್ ಟ್ರಂಪ್

ಸಮಯ ಮೀರುತ್ತಿದೆ. 48 ಗಂಟೆಯೊಳಗಾಗಿ ಇರಾನ್ ಒಪ್ಪಂದಕ್ಕೆ ಬಾರದೇ ಇದ್ದರೆ ಪರಿಣಾಮ ಕೆಟ್ಟದಾಗಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ. ಹರ್ಮುಜ್ ಮುಕ್ತಗೊಳಿಸುವ ಕುರಿತು ಒಪ್ಪಂದಕ್ಕೆ ಬರುವಂತೆ ಇರಾನ್ ಗೆ ನೀಡಿದ್ದ 15 ದಿನಗಳ ಗಡುವು ಮುಗಿಯಲಿದೆ. 48…

iran news
ವಿದೇಶ

ಅಮೆರಿಕದ 2 ಯುದ್ಧ ವಿಮಾನ, 1 ಬ್ಲಾಕ್‌ ಹಾಕ್‌ ಪತನ:‌ 20 ವರ್ಷಗಳಲ್ಲಿ ಅಮೆರಿಕದ ವಿಮಾನ ಬಿದ್ದಿದ್ದು ಇದೇ ಮೊದಲು!

ದಾಳಿ ಮಾಡಲು ಬಂದ ಅಮೆರಿಕದ ಎರಡು ಅತ್ಯಾಧುನಿಕ ಯುದ್ಧ ವಿಮಾ ಹಾಗೂ ಬ್ಲಾಕ್‌ ಹಾಕ್‌ ಗನ್ನು ಇರಾನ್‌ ಹೊಡೆದುರುಳಿಸಿದೆ. 20 ವರ್ಷಗಳಲ್ಲಿ ಅಮೆರಿಕದ ಯುದ್ಧ ವಿಮಾನಗಳನ್ನು ಹೊಡೆದ ಮೊದಲ ದೇಶ ಇರಾನ್‌ ಆಗಿದೆ. ಇಸ್ರೇಲ್ – ಅಮೆರಿಕ ಮತ್ತು ಇರಾನ್ ನಡುವಿನ…

us iran war
ವಿದೇಶ

ಯುದ್ಧಕ್ಕಾಗಿ ಅಮೆರಿಕ ಪ್ರತೀ ದಿನ 8500 ಕೋಟಿ ರೂ. ವೆಚ್ಚ: ಪ್ರತೀ ಸೆಕೆಂಡ್‌ ಗೆ 9.8 ಲಕ್ಷ!

ಇರಾನ್‌ ಮೇಲೆ ಅಮೆರಿಕ ನಡೆಸುತ್ತಿರುವ ಯುದ್ಧಕ್ಕಾಗಿ ಅಮೆರಿಕ ಪ್ರತೀ ದಿನ 8455 ಕೋಟಿ ರೂ. ವೆಚ್ಚ ಮಾಡುತ್ತಿದೆ. ಇದುವರೆಗೆ ಒಟ್ಟಾರೆ 2.63 ಲಕ್ಷ ಕೋಟಿ ರೂ. ವೆಚ್ಚ ಮಾಡಿದೆ ಎಂದು ವರದಿ ಹೇಳಿದೆ. ಇರಾನ್‌ ಮೇಲೆ ಅಮೆರಿಕ ಯುದ್ಧ ಸಾರಿ 31…

donald trump
ವಿದೇಶ

ಖಾರ್ಗ್ ದ್ವೀಪ, ತೈಲ ಬಾವಿ ಸ್ಫೋಟಿಸುತ್ತೇವೆ: ಟ್ರಂಪ್ ಹೊಸ ಎಚ್ಚರಿಕೆ

ಟೆಹರಾನ್/ವಾಷಿಂಗ್ಟನ್: ಶಾಂತಿ ಮಾತುಕತೆ ಶೀಘ್ರವಾಗಿ ಇತ್ಯರ್ಥಗೊಳ್ಳದೇ ಇದ್ದರೆ ಇರಾನ್ ನ ಖಾರ್ಗ್ ದ್ವೀಪ ಹಾಗೂ ತೈಲ ಬಾವಿಗಳನ್ನು ಸ್ಫೋಟಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಶಾಂತಿ ಮಾತುಕತೆ ಪ್ರಸ್ತಾಪದ ನಡುವೆ ಇರಾನ್ ಅರಬ್ ರಾಷ್ಟ್ರಗಳಲ್ಲಿರುವ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿ…