ರಾಜ್ಯ
ಡಿಸೆಂಬರ್ ವೇಳೆಗೆ 41, 849 ಕೆರೆಗಳ ಒತ್ತುವರಿ ತೆರವು: ಸಚಿವ ಭೋಸರಾಜು ಘೋಷಣೆ
ಬೆಂಗಳೂರು: ಡಿಸೆಂಬರ್ ವೇಳೆಗೆ 41, 849 ಕೆರೆಗಳ ಒತ್ತುವರಿ ತೆರವುಗೊಳಿಸಿ ನೀರು ತುಂಬಿಸುವ ಕೆಲಸ ಮಾಡುವ ಮೂಲಕ ಅಂತರ್ಜಲ ವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹೇಳಿದ್ದಾರೆ. ವಿಧಾನಸೌಧದ ಬಾಂಕ್ವೆಟ್…
