ಜಿಲ್ಲಾ ಸುದ್ದಿ
Green Cess ಪಶ್ಚಿಮಘಟ್ಟದ ಸಂರಕ್ಷಣೆಗೆ ನೀರಿನ ಬಿಲ್ ಮಾದರಿ `ಹಸಿರು ಸೆಸ್ ವಿಧಿಸಲು ಮುಂದಾದ ರಾಜ್ಯ ಸರ್ಕಾರ!
ಜೀವವೈವಿಧ್ಯತೆಯ ತಾಣ ಪಶ್ಚಿಮಘಟ್ಟ ಹಲವು ನದಿಗಳ ಮೂಲವಾಗಿದ್ದು, ಈ ನದಿಗಳ ನೀರು ಪೂರೈಕೆಯಾಗುವ ನಗರಗಳಿಗೆ ಹಸಿರು ಸೆಸ್ ವಿಧಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ಪಶ್ಚಿಮಘಟ್ಟಗಳು ತುಂಗಾ, ಭದ್ರಾ, ಕಾವೇರಿ, ಕಬಿನಿ,…
