ತಾಜಾ ಸುದ್ದಿ
ವಯನಾಡು ಕ್ಷೇತ್ರದಿಂದ ಸಕ್ರಿಯ ರಾಜಕಾರಣಕ್ಕೆ ಧುಮುಕಲಿರುವ ಪ್ರಿಯಾಂಕಾ ಗಾಂಧಿ?
ಕೇರಳದ ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಈ ಮೂಲಕ ಗಾಂಧಿ ಕುಟುಂಬದ ಮತ್ತೊಂದು ಕುಡಿ ಕಾಂಗ್ರೆಸ್ ಪಕ್ಷದಿಂದ ಸಕ್ರಿಯ ರಾಜಕಾರಣಕ್ಕೆ ಧುಮುಕುವುದು ದೃಢಪಟ್ಟಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. 2014 ಲೋಕಸಭಾ ಚುನಾವಣೆಯಲ್ಲಿ ಕೊನೆಯ ಗಳಿಗೆಯಲ್ಲಿ ಸ್ಪರ್ಧೆಯಿಂದ ಹಿಂದೆ…
