Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: waynad

landslide
ದೇಶ

ಕೇರಳದ ವಯನಾಡಿನಲ್ಲಿ ಭೂಕುಸಿತ: 2 ಸಾವು

ಕೇರಳದ ವಯನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಿಗ್ಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. ರಕ್ಷಣಾ ಪಡೆಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಆವಶೇಷಗಳಡಿ ಸಿಲುಕಿರುವವ ರಕ್ಷಣೆಗೆ ಮುಂದಾಗಿದೆ. ವಯನಾಡು…

kannadavahini priyanka gandhi
ದೇಶ

ಕೇರಳದ ಕಸುವು ಸೀರೆ ಧರಿಸಿ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ!

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸಂವಿಧಾನ ಹಿಡಿದು ಪ್ರಮಣ ವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ ಸಂಸದೆಯಾಗಿ ಪಾದಪರ್ಣೆ ಮಾಡಿದ್ದಾರೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ೩.೬೧ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದ ಪ್ರಿಯಾಂಕಾ…

kannadavahini - priyanka gandhi
ದೇಶ

Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್‌ನ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ (Priyanka Gandhi) ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ವಯನಾಡಿನ ಸಂಸದರಾಗಿ ಆಯ್ಕೆಯಾಗಿರುವ ಪ್ರಮಾಣಪತ್ರವನ್ನು ಇಂದು ರಾಹುಲ್ ಗಾಂಧಿ ಸಮ್ಮುಖದಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಹಸ್ತಾಂತರಿಸಲಾಗಿದೆ. ನಾಳೆ ಲೋಕಸಭೆಯಲ್ಲಿ ಅವರು ಸಂಸದರಾಗಿ…

priyanaka gandhi
ತಾಜಾ ಸುದ್ದಿ

ವಯನಾಡಿನಲ್ಲಿ 4 ಲಕ್ಷ ಮತಗಳ ಅಂತರದಿಂದ ಗೆದ್ದು ರಾಹುಲ್ ದಾಖಲೆ ಮುರಿದ ಪ್ರಿಯಾಂಕಾ!

ಪ್ರಿಯಾಂಕಾ ಗಾಂಧಿ ಕೇರಳದ ವಯನಾಡಿನಲ್ಲಿ ಕನಿಷ್ಠ 4 ಲಕ್ಷ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ದಾಖಲೆ ಅಂತರದ ಗೆಲುವಿನೊಂದಿಗೆ ಮೊದಲ ಬಾರಿ ಸಂಸತ್ ಪ್ರವೇಶಿಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಟ್ಟುಕೊಟ್ಟ ವಯನಾಡು ಲೋಕಸಭಾ ಕ್ಷೇತ್ರಕ್ಕಾಗಿ ನಡೆದ ಉಪ ಚುನಾವಣೆಯಲ್ಲಿ…

Central-Election-Commission
ತಾಜಾ ಸುದ್ದಿ

ನ.13ರಂದು ವಯನಾಡು ಸೇರಿ 2 ಲೋಕಸಭೆ, 47 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ: ಕೇಂದ್ರ ಚುನಾವಣಾ ಆಯೋಗ ಪ್ರಕಟ

ಕೇರಳದ ವಯನಾಡು ಸೇರಿದಂತೆ ದೇಶಾದ್ಯಂತ 2 ಲೋಕಸಭೆ ಮತ್ತು 47 ವಿಧಾನಸಭೆ ಸ್ಥಾನಗಳಿಗೆ ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರ ಮತ್ತು…

waynad
ತಾಜಾ ಸುದ್ದಿ

ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ.!

ಭಾರತದ ಪ್ರಮುಖ ಮತ್ತು ವೈವಿಧ್ಯಮಯ ಹಣಕಾಸು ಸೇವಾ ಗುಂಪುಗಳಲ್ಲಿ ಒಂದಾದ ಬಜಾಜ್ ಫಿನ್‍ಸರ್ವ್ ಲಿಮಿಟೆಡ್, ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ದುರಂತ ಭೂಕುಸಿತ ಮತ್ತು ಪ್ರವಾಹದಿಂದ ಹಾನಿಗೊಳಗಾದ ಸಮುದಾಯಗಳಿಗೆ ಬೆಂಬಲವಾಗಿ 2 ಕೋಟಿ ರೂ. ಪರಿಹಾರವನ್ನು ಘೋಷಿಸಿದೆ. ವಯನಾಡ್ ಭೂಕುಸಿತ ಪರಿಹಾರಕ್ಕಾಗಿ ಕೇರಳ…

ತಾಜಾ ಸುದ್ದಿ

ಪ್ರಧಾನಿ ಮೋದಿ ವಯನಾಡಿನಲ್ಲಿ ವೈಮಾನಿಕ ವೀಕ್ಷಣೆ: 2000 ಕೋಟಿ ಪರಿಹಾರಕ್ಕೆ ಕೇರಳ ಮನವಿ!

ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೂಕುಸಿತದಿಂದ ತತ್ತರಿಸಿದ ವಯನಾಡು ಪ್ರವಾಹ ಪೀಡಿತ ಪ್ರದೇಶಗಳನ್ನು ವೈಮಾನಿಕ ವೀಕ್ಷಣೆ ನಡೆಸಿದರು. ಶನಿವಾರ ಬೆಳಿಗ್ಗೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕೇರಳಕ್ಕೆ ಆಗಮಿಸಿದ ಪ್ರಧಾನಿ ನಂತರ ಸಿಎಂ ವಿಜಯನ್ ಪಿಣರಾಯ್ ಜೊತೆಯಲ್ಲಿ ವಯನಾಡು ದುರಂತ ಸ್ಥಳಗಳನ್ನು…

waynad
ತಾಜಾ ಸುದ್ದಿ

ವಯನಾಡು ದುರಂತ: ಪರಿಹಾರ ಕಾರ್ಯ ಸ್ಥಗಿತ

ನೂರಾರು ಜನರ ಸಾವಿಗೆ ಕಾರಣವಾದ ಕೇರಳದ ವಯನಾಡ್ ಚೂರಲ್ಮಲ, ಮುಂಡಕ್ಕೈ ಭೂಕುಸಿತ ಪ್ರದೇಶದಲ್ಲಿ ಕಳೆದ 9 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಯು ಭಾಗಶಃ ವಾಪಸ್ ತೆರಳಿದೆ. ಕಾರ್ಯಾಚರಣೆ ಮುಗಿಸಿ ಭಾಗಶಃ ವಾಪಸ್ ತೆರಳುವ ಸೇನೆಯ ನಿರ್ಧಾರವನ್ನು ಕೇರಳ ಲೋಕೋಪಯೋಗಿ ಸಚಿವ…

chiranjivi- ram charan
ತಾಜಾ ಸುದ್ದಿ

ವಯನಾಡು ಭೂಕುಸಿತ ಸಂತ್ರಸ್ತರಿಗೆ 1 ಕೋಟಿ ದೇಣಿಗೆ ನೀಡಿದ ಚಿರಂಜೀವಿ, ರಾಮ್ ಚರಣ್!

ಕೇರಳದ ವಯನಾಡು ಭೂಕುಸಿತ ಸಂತ್ರಸ್ತರ ನೆರವಿಗೆ ತೆಲುಗು ಚಿತ್ರರಂಗ ಮುಂದಾಗಿದ್ದು, ಸ್ಟಾರ್ ನಟರಾದ ಚಿರಂಜೀವಿ ಮತ್ತು ಪುತ್ರ ರಾಮ್ ಚರಣ್ ಜಂಟಿಯಾಗಿ 1 ಕೋಟಿ ರೂ. ನೆರವು ಘೋಷಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಕುಸಿತದಿಂದ ಪ್ರವಾಹ ಉಂಟಾಗಿದ್ದು,…

rahul gandhi
ತಾಜಾ ಸುದ್ದಿ

ತಂದೆಯನ್ನು ಕಳೆದುಕೊಂಡಾಗ ಆದಷ್ಟು ನೋವಾಯಿತು: ರಾಹುಲ್ ಗಾಂಧಿ

ತಂದೆಯನ್ನು ಕಳೆದುಕೊಂಡಾಗ ಆದಷ್ಟು ನೋವು ಆಯಿತು ಎಂದು ಕೇರಳದ ದುರಂತ ಪೀಡಿತ ವಯನಾಡಿಗೆ ಭೇಟಿ ನೀಡಿದ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಭೂಕುಸಿತದಿಂದ ಅಕ್ಷರಶಃ ಸ್ಮಶಾನವಾಗಿರುವ ವಯನಾಡಿಗೆ ಗುರುವಾರ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ…