Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: weather news

rain in karnataka
ದೇಶ

weather update ಸೆಪ್ಟೆಂಬರ್ ಅಂತ್ಯದವರೆಗೂ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಮಳೆ ಮುಂದುವರಿಯಲಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಮಂಡ್ಯ, ಕೊಡಗು, ಹಾಸನ, ಯಾದಗಿರಿ,…

mansoon
ರಾಜ್ಯ

ರಾಜ್ಯದಲ್ಲಿ ಸೆಪ್ಟೆಂಬರ್ 6ರವರೆಗೂ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬಂಗಳಾಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಸೆಪ್ಟೆಂಬರ್‌ 6ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಏಳು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೆಲವು ಕಡೆ ಸೆಪ್ಟೆಂಬರ್…

rain in karnataka
ರಾಜ್ಯ

ರಾಜ್ಯಾದ್ಯಂತ ಇನ್ನೆರಡು ದಿನ ಭಾರೀ ಮಳೆ: 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಹಲವು ಜಿಲ್ಲೆಗಳಲ್ಲಿ ಆಗಸ್ಟ್​​​ 22ರ ವರೆಗೂ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ…

mansoon
ದೇಶ

ಜುಲೈ ಪೂರ್ತಿ ದೇಶಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಜುಲೈ 2025ರಲ್ಲಿ ಭಾರತದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಮತ್ತು ಕಡಿಮೆ ತಾಪಮಾನದ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ದೀಘರ್ಾವಧಿಯ ಸರಾಸರಿಗಿಂತ 106% ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ವಿಶೇಷವಾಗಿ ಉತ್ತರ, ಮಧ್ಯ ಮತ್ತು…

rain
ರಾಜ್ಯ

ಜುಲೈ 3ರವರೆಗೆ ಮುಂಗಾರು ಆರ್ಭಟ: ಕೊಡಗು ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜುಲೈ 3ರವರೆಗೆ ಮುಂದುವರಿಯಲಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಿದ್ದು, ಉತ್ತರ ಕನ್ನಡ,…