Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: weather

mansoon
ದೇಶ

ಮುಂಗಾರು ವಿರಾಮದಿಂದ ವಾಡಿಕೆಗಿಂತ ಶೇ.25ರಷ್ಟು ಕೊರತೆ

ನವದೆಹಲಿ: ವಾಡಿಕೆಗಿಂತ 4 ದಿನ ಮುಂಚಿತವಾಗಿಯೇ ಭಾರತಕ್ಕೆ ಕಾಲಿಟ್ಟಿದ್ದ ಮುಂಗಾರು ಮಾರುತಗಳು ಈ ಬಾರಿ ನಿರೀಕ್ಷೆಗಿಂತ ಹೆಚ್ಚು ಮಳೆ ಸುರಿಸುತ್ತವೆ ಎಂದು ವರದಿಯಾಗಿತ್ತು. ಆದರೆ ಮುಂಗಾರು ಮಾರುತಗಳ ದಿಢೀರ್ ವಿರಾಮದಿಂದಾಗಿ ದೇಶದಲ್ಲಿ ಶೇ.25ರಷ್ಟು ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.…

siddaramiah
ರಾಜ್ಯ

ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮಳೆಯಿಂದ ಆಗಿರುವ ಅನಾಹುತದ ಬಗ್ಗೆ ಇಂದು ಅಧಿಕಾರಿಗಳಿಂದ ಮಾಹಿತಿ…

rain news
ಬೆಂಗಳೂರು

ಮೇ 22ರವರೆಗೆ ಭಾರೀ ಮಳೆ: ಬೆಂಗಳೂರು ಸೇರಿ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಪೂರ್ವ ಮುಂಗಾರು ಮಳೆಯ ಅಬ್ಬರ ಇನ್ನೂ ಒಂದು ವಾರ ಕಾಲ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು, ಬಹುತೇಕ…

rain
ರಾಜ್ಯ

ರಾಜ್ಯದ ಹಲವೆಡೆ ಏಪ್ರಿಲ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಸುರಿಯುತ್ತಿರುವ ಮಳೆ ಇಂದು ಕೂಡ ಮುಂದುವರೆಯಲಿದ್ದು, ರಾಜ್ಯದ ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ವಾಯುಭಾರ ಕುಸಿತವು ಸದ್ಯ ಉತ್ತರ ಮಧ್ಯ ಮಹಾರಾಷ್ಟ್ರದಿಂದ…

ಬೆಂಗಳೂರು

ಬೆಂಗಳೂರಿನಲ್ಲಿ ಮಳೆಯ ಸಿಂಚನ: ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಳೆಯಾಗಿದ್ದು, ಬಂಗಾಳಕೊಲ್ಲಿಯಲ್ಲಿ ಸಂಭವಿಸಿದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ…

ರಾಜ್ಯ

ಬೇಸಿಗೆಯ 3 ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು: ಹವಾಮಾನ ವರದಿ

ಬೆಂಗಳೂರು: ಮಾರ್ಚ್ ಎಪ್ರಿಲ್‌ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ, ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ…

mansoon
ತಾಜಾ ಸುದ್ದಿ

ಆಗಸ್ಟ್ 12ರವರೆಗೆ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೋಮವಾರ ಭಾರೀ ಮಳೆಯಾಗಿದ್ದು, ಇದೇ ರೀತಿ ಮಳೆಯ ಆರ್ಭಟ ಇನ್ನು ಒಂದು ವಾರ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಶ್ರಾವಣ ಮಾಸದ ಮೊದಲ ದಿನವಾದ ಸೋಮವಾರ ಭಾರೀ ಮಳೆಯಾಗಿದ್ದು,…