ತಾಜಾ ಸುದ್ದಿ
ಮದುವೆ ಸೀಸನ್ ಶುರು: 2 ತಿಂಗಳಲ್ಲಿ ದಾಂಪತ್ಯಕ್ಕೆ ಕಾಲಿಡಲಿವೆ 48 ಲಕ್ಷ ಜೋಡಿಗಳು!
ಮದುವೆ ಸೀಸನ್ ಆರಂಭವಾಗಿದ್ದು, ಎರಡು ತಿಂಗಳಲ್ಲಿ ದೇಶಾದ್ಯಂತ 48 ಲಕ್ಷ ಮದುವೆ ಸಮಾರಂಭಗಳು ನಡೆಯಲಿವೆ. ಇದರಿಂದ 6 ಲಕ್ಷ ಕೋಟಿ ರೂ. ವಹಿವಾಟು ನಡೆಯುವ ನಿರೀಕ್ಷೆ ಇದೆ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟದ (ಸಿಎಐಟಿ) ಹೇಳಿದೆ. ನವೆಂಬರ್ ಮತ್ತು ಡಿಸೆಂಬರ್…
