ಟಿಎಂಸಿಯಲ್ಲಿ ಅಸಮಾಧಾನ ಸ್ಫೋಟ: ಮೂವರು ವಕ್ತಾರರ ಅಮಾನತು
ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮೂವರು ಪಕ್ಷದ ವಕ್ತಾರರನ್ನು ಅಮಾನತುಗೊಳಿಸಲಾಗಿದೆ. ನಾಯಕತ್ವದ ಬಗ್ಗೆ ಬಹಿರಂಗವಾಗಿ ನಾಯಕರು ಹೇಳಿಕೆ ನೀಡಲು ಆರಂಭಿಸಿದ್ದು, ಪಕ್ಷದ ನಾಯಕಿ ಹಾಗೂ ಮಾಜಿ ಸಿಎಂ ಮಮತಾ ಬ್ಯಾನರ್ಜಿ…
