ಬೆಂಗಳೂರು
ಬೆಂಗಳೂರಿನ ಕಂಟೊನ್ಮೆಂಟ್ ಜಾಗ ಜೀವ ವೈವಿದ್ಯತೆ ಪಾರಂಪರಿಕ ತಾಣವಾಗಿ ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು: ವಿವಿಧ 50 ಪ್ರಭೇದದ 371 ಮರಗಳಿಂದ ಕೂಡಿದ ಕಂಟೋನ್ಮೆಂಟ್ ರೈಲ್ವೆ ಕಾಲೋನಿಯ 8.61 ಎಕರೆ ಪ್ರದೇಶವನ್ನು ಜೀವವೈವಿಧ್ಯತೆಯ ಪಾರಂಪರಿಕ ತಾಣ ಎಂದು ಘೋಷಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ತಮ್ಮ…
