ದೇಶ
ಚಳಿಗಾಲದ ಸಂಸತ್ ಅಧಿವೇಶನ: ಉಭಯ ಸದನಗಳ ಕಲಾಪ ಮುಂದೂಡಿಕೆ
ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ಮುಂದೂಡಲಾಗಿದೆ. ಚಳಿಗಾಲದ ಅಧಿವೇಶನ ಸೋಮವಾರ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ವಕ್ಫ್ ಮಂಡಳಿ ವಿವಾದ ಹಾಗೂ ಮಣಿಪುರ ಗಲಭೆ ಕುರಿತು ಚರ್ಚೆಗೆ ಆಗ್ರಹಿಸಿದವು. ಈ ವಿಷಯದಲ್ಲಿ…
