ತಾಜಾ ಸುದ್ದಿ
ಉತ್ತರ ಪ್ರದೇಶದಲ್ಲಿ ತೋಳಗಳ ಹಾವಳಿ: 2 ತಿಂಗಳಲ್ಲಿ 7 ಮಕ್ಕಳು ಸೇರಿ 8 ಮಂದಿ ಬಲಿ!
ತೋಳಗಳ ದಾಳಿಯಲ್ಲಿ ಮಗುವೊಂದು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಬಹರೀಚ್ ಜಿಲ್ಲೆಯಲ್ಲಿ ನಡೆದಿದೆ. ಬಹರೀಚ್ ಜಿಲ್ಲೆಯಲ್ಲಿ ತೋಳಗಳ ಹಾವಳಿಯಿಂದ ಜನರು ಆತಂಕಗೊಂಡಿದ್ದು, ಕಳೆದ 2 ತಿಂಗಳಲ್ಲಿ 8 ಮಂದಿ ತೋಳಗಳಿಗೆ ಬಲಿಯಾಗಿದ್ದಾರೆ. ಕಾರಿಘಟ್ ಜಿಲ್ಲೆಯ ಛತ್ತರ್ ಪುರ್ ನಲ್ಲಿ…
