ದೇಶ
ಮಹಿಳಾ ಪೊಲೀಸ್ ಅಧಿಕಾರಿ ಹತ್ಯೆಗೈದು ಪೊಲೀಸರಿಗೆ ಶರಣಾದ ಸಿಆರ್ ಪಿಎಫ್ ಯೋಧ
ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯನ್ನು ಕೊಲೆಗೈದ ಸಿಆರ್ ಪಿಎಫ್ ಯೋಧ ಪೊಲೀಸರಿಗೆ ಶರಣಾದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಕಛ್ ಜಿಲ್ಲೆಯ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ ಸ್ಪೆಕ್ಟರ್ ಆಗಿದ್ದ ಅರುಣಾಬೆನ್ ನಟುಭಾಯಿ…
