ಕ್ರೀಡೆ
ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ ಭಾರೀ ಮೊತ್ತದ ಬಹುಮಾನ ಘೋಷಿಸಿದ ಬಿಸಿಸಿಐ
ಇದೇ ಮೊದಲ ಬಾರಿ ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಬೃಹತ್ ಮೊತ್ತದ ಬಹುಮಾನ ಘೋಷಿಸಿದೆ. ಭಾನುವಾರ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಭಾರೀ ಅಂತರದಿಂದ ಮಣಿಸಿದ ಭಾರತ…
