ಕ್ರೀಡೆ
ನ್ಯೂಜಿಲೆಂಡ್ ವನಿತೆಯರಿಗೆ ಒಲಿದ ಚೊಚ್ಚಲ ಟಿ-20 ಚಾಂಪಿಯನ್: ಹರಿಣಗಳಿಗೆ ಆಘಾತ!
ನ್ಯೂಜಿಲೆಂಡ್ ತಂಡ 32 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡ ವಿರುದ್ಧ ಸುಲಭ ಜಯ ಸಾಧಿಸಿ ವನಿತೆಯರ ಟಿ-20 ಚಾಂಪಿಯನ್ ಆಗಿ ಹೊರಹೊಮ್ಮಿದೆ. ಓಮನ್ ನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್…
