ದೇಶ
ಆಂಧ್ರ ಸರ್ಕಾರದಿಂದ ಸಿಹಿಸುದ್ದಿ: ಮಹಿಳೆಯರಿಗೆ ಮನೆಯಿಂದಲೇ ಕೆಲಸ!
ವಿಶಾಖಪಟ್ಟಣ: ನೆರೆಯ ಆಂಧ್ರಪ್ರದೇಶ ಸರ್ಕಾರವು ಮಹಿಳೆಯರಿಗಾಗಿ ಅದರಲ್ಲೂ ಐಟಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ ಮನೆಯಿಂದಲೇ ಕೆಲಸ ಮಾಡುವ ನೀತಿಯನ್ನು ಜಾರಿಗೆ ತರಲು ಉತ್ಸುಕವಾಗಿದೆ. ಖುದ್ದು ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರೇ ಈ ಕುರಿತ ಮಹತ್ವದ ಮಾಹಿತಿ ನೀಡಿದ್ದಾರೆ. ಕೋವಿಡ್ 19…
