ಜಿಲ್ಲಾ ಸುದ್ದಿ
belagavi: ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿತ ಇಬ್ಬರು ಕಾರ್ಮಿಕರ ದುರ್ಮರಣ
ಬೆಳಗಾವಿ: ಅಂಡರ್ ಗ್ರೌಂಡ್ ಚರಂಡಿ ಕಾಮಗಾರಿ ವೇಳೆ ಮಣ್ಣು ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ನಗರದ ಕನಕದಾಸ ಸರ್ಕಲ್ ಬಳಿ ಬುಧವಾರ ನಡೆದಿದೆ. ಮೂಡಲಗಿ ತಾಲೂಕಿನ ಪಟಗುಂಡಿ ಗ್ರಾಮದ ಬಸವರಾಜ ದುಂಡಪ್ಪ ಸರವಿ(38), ಶಿವಲಿಂಗ ಮಾರುತಿ ಸರವಿ (20)…
