ಕ್ರೀಡೆ
18 ವರ್ಷದ ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್!
ಭಾರತದ ಜಿ.ಗುಕೇಶ್ ವಿಶ್ವ ಚೆಸ್ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಗುರುವಾರ ನಡೆದ 14ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಚೀನಾದ ಡಿಂಗ್ ಲಿರಿನ್ ಅವರನ್ನು ಮಣಿಸಿದರು. ಈ ಮೂಲಕ…
