Kannadavahini

ಬಾರಿಸು ಕನ್ನಡ ಡಿಂಡಿಮವ

world news

ಐಸಿಸಿ ಜಾಗತಿಕ ಕಮಾಂಡರ್ ಹತ್ಯೆಗೈದ ಅಮೆರಿಕ ವಾಯುಪಡೆ!

ಇರಾಕ್ ಅಲ್ ಅನ್ಬರ್ ಪ್ರಾಂತ್ಯದ ಮೇಲೆ ಅಮೆರಿಕ ನಡೆಸಿದ ವಾಯು ದಾಳಿಯಲ್ಲಿ ಐಸಿಸಿನ ಜಾಗತಿಕ ಎರಡನೇ ನಾಯಕ ಅಬು ಖಾದಿಜಿಹ್ ಹತ್ಯೆಯಾಗಿದ್ದಾನೆ. ಇರಾಕ್ ಗುಪ್ತಚರರು ನೀಡಿದ ಮಾಹಿತಿ ಆಧರಿಸಿ ಮಾರ್ಚ್ 13ರಂದು ತಡರಾತ್ರಿ ವಾಯು ದಾಳಿ ನಡೆಸಿದ ಅಮೆರಿಕ ಜಗತ್ತಿನ ಅತ್ಯಂತ ಅಪಾಯಕಾರಿ ಉಗ್ರ ಸಂಘಟನೆ ಎರಡನೇ ಕಮಾಂಡರ್ ಹತ್ಯೆ ಮಾಡಿದೆ. ಅಬು ಖಾದಿಜಿಹ್ ಜಾಗತಿಕ…

14ನೇ ಮಗುವಿನ ತಂದೆಯಾದ ಇಲಾನ್ ಮಸ್ಕ್!

ವಿಶ್ವದ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ 14ನೇ ಮಗುವಿನ ತಂದೆಯಾಗಿದ್ದಾರೆ. ಪತ್ನಿ ಶಿವೊನ್ ಜಿಲಿಸ್ 4ನೇ ಮಗುವಿಗೆ ಜನ್ಮ ನೀಡಿದ್ದಾರೆ. ಇಲಾನ್ ಮಸ್ಕ್ ಈ ವಿಷಯವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ೧೪ನೇ ಮಗುವಿಗೆ ಸೆಲ್ಡಾನ್ ಲೈಕರ್ಗಸ್ ಎಂದು ನಾಮಕರಣ ಮಾಡಲಾಗಿದೆ. ಶಿವೊನ್ ಜಿಲಿಸ್ 2021ರ ನವೆಂಬರ್ನಲ್ಲಿ ಮೊದಲ ಬಾರಿಗೆ ಅವಳಿ ಮಕ್ಕಳಿಗೆ (ಹೆಸರು- ಸ್ಟ್ರೈಡರ್ ಮತ್ತು…

ಕೋಮಾದಲ್ಲಿರುವ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ ಕೊನೆಗೂ ಸಿಕ್ತು ವೀಸಾ!

ಮುಂಬೈ: ಕೆಲ ದಿನಗಳ ಹಿಂದೆ ಕ್ಯೇಲಿಫೋರ್ನಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕೋಮಾಕ್ಕೆ ಹೋಗಿರುವ ಭಾರತೀಯ ಮೂಲದ ವಿದ್ಯಾರ್ಥಿನಿ ನೀಲಂ ಶಿಂಧೆ ಅವರ ಕುಟುಂಬಕ್ಕೆ ಅಮೆರಿಕವು ತುರ್ತು ವೀಸಾ ನೀಡಿದೆ. ಫೆಬ್ರವರಿ 16ರಂದು ನೀಲಂ ಶಿಂಧೆಯ ರೂಮ್ಮೇಟ್ನಿಂದ ನನಗೆ ಫೋನ್ ಕರೆ ಬಂದಿತು. ಅಪಘಾತದ ಬಗ್ಗೆ ಅವಳು ನನಗೆ ಹೇಳರಲಿಲ್ಲ. ನಂತರ ಆಕೆ ನೀಲಂ ಅವರ ಚಿಕ್ಕಪ್ಪನಿಗೆ…

ನಿಗೂಢ ಕಾಯಿಲೆಗೆ 50 ಮಂದಿ ಬಲಿ, ಸೋಂಕು ಕಾಣಿಸಿಕೊಂಡ 48 ಗಂಟೆಯಲ್ಲಿ ಸಾವು!

ಆಫ್ರಿಕಾ ಖಂಡದ ಕಾಂಗೊದಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಗೆ 50 ಮಂದಿ ಅಸುನೀಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸೋಂಕು ಕಾಣಿಸಿಕೊಂಡ 48 ಗಂಟೆಗಳಲ್ಲಿ ಜನರು ಸಾಯುತ್ತಿರುವುದು ಚಿಂತೆಗೀಡು ಮಾಡಿದ್ದು, ಘಟನಾ ಸ್ಥಳಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಜ್ಞರು ಹಾಗೂ ಸ್ಥಳೀಯ ವೈದ್ಯರು ಬೀಡು ಬಿಟ್ಟಿದ್ದು ರೋಗ ಲಕ್ಷಣಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ. ಜನವರಿ 21 ರಂದು…

ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯಿಂದ 2000 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆರಿಕ

ನ್ಯೂಯಾರ್ಕ್: ಇತರ ದೇಶಗಳಿಗೆ ಅಮೆರಿಕದ ನೆರವು ನಿಲ್ಲಿಸಿರುವ ಅಧ್ಯಕ್ಷ ಟ್ರಂಪ್, ಇದೀಗ, ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯ (ಯುಎಸ್‌ ಏಡ್) ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಯುಎಸ್‌ಏಡ್ ವೆಬ್ ಸೈಟ್ ನಲ್ಲಿ 2,000 ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ ಎಂದು ಪ್ರಕಟಿಸಲಾಗಿದೆ. ಸಿಬ್ಬಂದಿಗೆ ಬಲವಂತದ ರಜೆ: ಇದರ ಜೊತೆಗೆ, ಪ್ರಪಂಚದಾದ್ಯಂತ ಇರುವ ಸಂಸ್ಥೆಯ ಕೆಲ ಉದ್ಯೋಗಿಗಳನ್ನು ಹೊರತುಪಡಿಸಿ, ಸಾವಿರಾರು ಸಿಬ್ಬಂದಿಗೆ ಬಲವಂತದ…

ಭಾರತದ 7 ಯೋಜನೆಗಳಿಗೆ ಅಮೆರಿಕದಿಂದ 6,500 ಕೋಟಿ ಅನುದಾನ: ಹಣಕಾಸು ಇಲಾಖೆ ವರದಿ

ಭಾರತದ 2023-24ನೇ ಸಾಲಿನ 7 ಯೋಜನೆಗಳಿಗೆ ಅಮೆರಿಕ 750 ದಶಲಕ್ಷ ಡಾಲರ್ ಅಂದರೆ ಸುಮಾರು 6500 ಕೋಟಿ ರೂ. ಅನುದಾನ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡಲಾಗುತ್ತಿದ್ದ 21 ದಶಲಕ್ಷ ಡಾಲರ್ ಅನುದಾನ ಕಡಿತಗೊಳಿಸಿದ್ದರಿಂದ ಸಾಕಷ್ಟು ಚರ್ಚೆಗಳು…

3ನೇ ವರ್ಷಾಚರಣೆ: ಉಕ್ರೇನ್ ಮೇಲೆ ರಷ್ಯಾದಿಂದ ದಾಖಲೆಯ 267 ಡ್ರೋಣ್ ದಾಳಿ!

ಉಕ್ರೇನ್ ಮೇಲೆ ಯುದ್ಧ ಸಾರಿದ ನಂತರ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ದಾಖಲೆ ಪ್ರಮಾಣದಲ್ಲಿ ರಷ್ಯಾ ಡ್ರೋಣ್ ದಾಳಿ ನಡೆಸಿದೆ. ಫೆಬ್ರವರಿ 24, 2022ರಂದು ಉಕ್ರೇನ್ ಮೇಲೆ ಯುದ್ಧ ಆರಂಭಿಸಿದ ರಷ್ಯಾ 3ನೇ ವರ್ಷಾಚರಣೆ ದಿನ 267 ಡ್ರೋಣ್ ದಾಳಿ ನಡೆಸಿದೆ. ಇದು ಯುದ್ಧ ಪ್ರಾರಂಭಿಸಿದ ನಂತರ ಮಾಡಿದ ಅತೀ ಹೆಚ್ಚು ಡ್ರೋಣ್ ದಾಳಿಯಾಗಿದೆ….

ಭಾರತದ ಚುನಾವಣೆಗೆ ಅಮೆರಿಕದ ಹಣ: ಶ್ವೇತಪತ್ರ ಹೊರಡಿಸಲು ಕಾಂಗ್ರೆಸ್ ಆಗ್ರಹ

ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಚಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರದ ನೆರವಿನ ಕುರಿತು ಮೋದಿ ಸರ್ಕಾರವು ಶ್ವೇತಪತ್ರ ಹೊರಡಿಸಲಿ ಎಂದು ಕಾಂಗ್ರೆಸ್ ಗುರುವಾರ ಆಗ್ರಹಿಸಿದೆ. ಭಾರತದಲ್ಲಿ ನಡೆಯುವ ಮತದಾನಕ್ಕೆ ನಾವು 182 ಕೋಟಿ (21 ದಶಲಕ್ಷ ಡಾಲರ್) ವ್ಯಯಿಸುವ ಅಗತ್ಯವೇನಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದರು. ಹಾಗೆಯೇ, ಹಿಂದಿನ…

ಮೋದಿ ಭೇಟಿ ಬೆನ್ನಲ್ಲೇ ಭಾರತಕ್ಕೆ ಶಾಕ್ ನೀಡಿದ ಅಮೆರಿಕ: 21 ದಶಲಕ್ಷ ಡಾಲರ್ ನೆರವು ಕಡಿತ!

ವಾಶಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಹೊಸ ಆಡಳಿತವು ಬಜೆಟ್ ಕಡಿತದ ಭಾಗವಾಗಿ ಭಾರತಕ್ಕೆ ನೀಡುತ್ತಿದ್ದ ನೆರವನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಬೆನ್ನಲ್ಲೇ ಕಡಿತಗೊಳಿಸಿ ಆಘಾತ ನೀಡಿದೆ. ಭಾರತ ಮತ್ತು ಬಾಂಗ್ಲಾದೇಶ ಸೇರಿದಂತೆ ಹಲವಾರು ದೇಶಗಳಿಗೆ ಲಕ್ಷಾಂತರ ಡಾಲರ್‌ಗಳ ಹಣವನ್ನು ಅಮೆರಿಕ ರದ್ದುಗೊಳಿಸಿದೆ. ಭಾರತದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ವಿನ್ಯಾಸಗೊಳಿಸಲಾದ 21 ದಶಲಕ್ಷ ಡಾಲರ್…

ಇಸ್ರೇಲ್ ತಲುಪಿದ ವಿನಾಶಕಾರಿ 2000 ಅಮೆರಿಕದ ಬಾಂಬ್ ಗಳು!

ಟೆಲ್ ಅವೀವ್: ತನಗೆ ಬಾಂಬ್‌ಗಳ ಪೂರೈಕೆಯ ಮೇಲಿನ ನಿಷೇಧವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆಗೆದುಹಾಕಿದ ಮೂರು ವಾರಗಳ ನಂತರ, ಭಾರಿ ವಿನಾಶಕ ಬಾಂಬ್‌ಗಳು ತನ್ನ ತೀರವನ್ನು ತಲುಪಿದೆ ಎಂದು ಇಸ್ರೇಲ್ ಘೋಷಿಸಿದೆ. ಗಾಝಾದಲ್ಲಿನ ನಾಗರಿಕರ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಬೈಡನ್ ಆಡಳಿತವು ಇಸ್ರೇಲ್‌ಗೆ 2,000 ಪೌಂಡ್ ಬಾಂಬ್‌ಗಳ ಪೂರೈಕೆಯನ್ನು ತಡೆಹಿಡಿದಿತ್ತು….