ತಾಜಾ ಸುದ್ದಿ
ಹುಟ್ಟುಹಬ್ಬ ಆಚರಣೆ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡಿಗೆ ವಿದ್ಯಾರ್ಥಿ ಸಾವು!
ಹುಟ್ಟುಹಬ್ಬ ಆಚರಿಸಿಕೊಳ್ಳುವಾಗ ಬೇಟೆಗೆ ಬಳಸುವ ಗನ್ ಆಕಸ್ಮಿಕವಾಗಿ ಗುಂಡು ಹಾರಿದ್ದರಿಂದ ಭಾರತೀಯ ವಿದ್ಯಾರ್ಥಿ ಮೃತಪಟ್ಟ ಘಟನೆ ಅಮೆರಿಕದಲ್ಲಿ ಸಂಭವಿಸಿದೆ. ಜಾರ್ಜಿಯಾದ ಅಟ್ಲಾಂಟಾದಲ್ಲಿ ಭಾರತೀಯ ಮೂಲದ 23 ವರ್ಷದ ಆರ್ಯನ್ ರೆಡ್ಡಿ ಮೃತಪಟ್ಟ ವಿದ್ಯಾರ್ಥಿ. ಸ್ನೇಹಿತರ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಆರ್ಯನ್ ರೆಡ್ಡಿ…
