ಜಿಲ್ಲಾ ಸುದ್ದಿ
ಯದುವೀರ್ ರಾಜಕೀಯಕ್ಕೆ ಪ್ರವೇಶಿಸಿದರೆ ಸಾರ್ವಜನಿಕ ಬಳಕೆಯ ಆಸ್ತಿ ಬಿಟ್ಟುಕೊಡಬೇಕಾಗುತ್ತೆ: ಪ್ರತಾಪ್ ಸಿಂಹ ಟಾಂಗ್
ಮೈಸೂರು ರಾಜಮನೆತನದ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಯದುವೀರ್ ಒಡೆಯರ್ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ…
