ರಾಜಕೀಯ
ಬಿಜೆಪಿ 2ನೇ ಪಟ್ಟಿ ಪ್ರಕಟ: ಪ್ರತಾಪ್ ಗೆ ಕೊಕ್, ಸೋಮಣ್ಣ, ಶೋಭಾಗೆ ಟಿಕೆಟ್!
ಲೋಕಸಭಾ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಮೈಸೂರು-ಕೊಡಗು ಕ್ಷೇತ್ರದಿಂದ 2 ಬಾರಿಯ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪಿದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬುಧವಾರ ಸಂಜೆ ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆಯ…
