ಕ್ರೀಡೆ
ಮುರಿದುಬಿದ್ದ ಕ್ರಿಕೆಟಿಗ ಯಜುರ್ವೆಂದ್ರ ಚಾಹಲ್- ನಟಿ ಧನಶ್ರೀ 4 ವರ್ಷದ ದಾಂಪತ್ಯ!
ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಮತ್ತು ಕೋರಿಯೋಗ್ರಾಫರ್ ಧನಶ್ರೀ ಅಧಿಕೃತವಾಗಿ ಡಿವೋರ್ಸ್ ಪಡೆಯುವ ಮೂಲಕ 4 ವರ್ಷಗಳ ದಾಂಪತ್ಯ ಜೀವನ ಮುರಿದುಬಿದ್ದಿದೆ. ಫೆಬ್ರವರಿ 20ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಗೆ ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡಿದೆ. ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್…
