ರಾಜ್ಯ
ಯಶವಂತಪುರದಲ್ಲಿ ದೇಶದಲ್ಲೇ ಅತೀ ದೊಡ್ಡ ಮೆಗಾ ಕೋಚಿಂಗ್ ಟರ್ಮಿನಲ್ ಸ್ಥಾಪನೆ: ಸಚಿವ ವಿ. ಸೋಮಣ್ಣ
ಯಶವಂತಪುರ ರೈಲು ನಿಲ್ದಾಣದಲ್ಲಿ 485 ಕೋಟಿ ರೂ. ವೆಚ್ಚದಲ್ಲಿ ದೇಶದಲ್ಲೇ ಅತೀ ದೊಡ್ಡ ಮೆಗಾ ಕೋಚಿಂಗ್ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ 4 ಪಥದ ರಸ್ತೆಗೆ ಹಾಗೂ…
