ಬೆಂಗಳೂರು
ಮೆಟ್ರೋ ಹಳದಿ ಮಾರ್ಗ, ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಹಳದಿ ಮಾರ್ಗ ಹಾಗೂ ಬೆಳಗಾವಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಭಾನುವಾರ ಬೆಳಿಗ್ಗೆ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ…
