ತಾಜಾ ಸುದ್ದಿ
ಯೆಮೆನ್ ಬಂದರು ಮೇಲೆ ಇಸ್ರೇಲ್ ವೈಮಾನಿಕ ದಾಳಿಗೆ 3 ಬಲಿ!
ಇರಾನ್ ಬೆಂಬಲಿತ ಹೌತಿ ಬಂಡುಕೋರರ ವಶದಲ್ಲಿದ್ದ ಯೆಮೆನ್ ನ ಹೊಯಿಡಾ ಬಂದರು ಮೇಲೆ ಇಸ್ರೇಲ್ ಭಾರೀ ಪ್ರಮಾಣದಲ್ಲಿ ವೈಮಾನಿಕ ದಾಳಿ ನಡೆಸಿದ್ದು ಮೂವರು ಮೃತಪಟ್ಟಿದ್ದಾರೆ. ಆರ್ಥಿಕತೆಯಲ್ಲಿ ಅರೆಬಿಯಾದ ಅತ್ಯಂತ ಹಿಂದುಳಿದ ಪ್ರದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿರುವ ಯೆಮೆನ್ ಮೇಲೆ ಇಸ್ರೇಲ್ ವಾಯುದಾಳಿ…
