ಕ್ರೀಡೆ
ಕಪಿಲ್ ದೇವ್ ಕೊಲ್ಲಲು ಪಿಸ್ತೂಲ್ ತಗೊಂಡು ಮನೆಗೆ ಹೋಗಿದ್ದೆ: ಯುವರಾಜ್ ಸಿಂಗ್ ತಂದೆ ಶಾಕಿಂಗ್ ಹೇಳಿಕೆ
ಕ್ರಿಕೆಟ್ ದಿಗ್ಗಜ ಕಪಿಲ್ ದೇವ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲು ಅವರ ಮನೆಗೆ ಪಿಸ್ತೂಲು ತಗೊಂಡು ಹೋಗಿದ್ದೆ ಎಂದು ಭಾರತದ ಮಾಜಿ ಆಲ್ ರೌಂಡರ್ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಆಘಾತಕಾರಿ ಹೇಳಿದ್ದಾರೆ. ಸಾಮ್ ದೀಶ್ ಭಾಟಿಯಾಗೆ ನೀಡಿದ ಸಂದರ್ಶನದಲ್ಲಿ…
