ಅಪರಾಧ
7ನೇ ಮಹಡಿಯಿಂದ ಹಾರಿ ಯೂಟ್ಯೂಬರ್ ಜೋಡಿ ಆತ್ಮಹತ್ಯೆ
ಯೂಟ್ಯೂಬ್ ಚಾನೆಲ್ ನಡೆಸುತ್ತಾ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಯುವ ಜೋಡಿ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದಲ್ಲಿ ನಡೆದಿದೆ. ಬಹದ್ದೂರ್ ಗಢದಲ್ಲಿ ಇತ್ತೀಚೆಗಷ್ಟೇ ಖರೀದಿಸಿದ್ದ ಅಪಾರ್ಟ್ ಮೆಂಟ್ ನ 7ನೇ ಮಹಡಿಯಲ್ಲಿ ಫ್ಲಾಟ್ ಖರೀದಿಸಿದ್ದ 25…
