ರಾಜ್ಯ
ಸಚಿವ ಜಮೀರ್ ಅಹ್ಮದ್ ಗೆ ಸಂಕಷ್ಟ: ಅಕ್ರಮ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ನೋಟಿಸ್ ಜಾರಿ!
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಲೋಕಾಯುಕ್ತ ಜಾರಿ ಮಾಡಲಾಗಿದ್ದು, ಡಿಸೆಂಬರ್ 3ಕ್ಕೂ ಮುನ್ನ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಜಮೀರ್ ಅಹ್ಮದ್ ವಿರುದ್ಧದ ವಿಚಾರಣೆಗೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಹಿನ್ನೆಲೆಯಲ್ಲಿ ಲೋಕಾಯುಕ್ತ ಶನಿವಾರ ನೋಟಿಸ್…
