ಬಡವರಿಂದ ದುಡ್ಡು ತಗೊಂಡರೆ ಹುಳ ಬಿದ್ದು ಸಾಯ್ತಾರೆ: ಸಚಿವ ಜಮೀರ್ ಅಹ್ಮದ್
ಬಡವರ ಬಳಿ ಹಣ ತೆಗೆದುಕೊಳ್ಳುವ ದರಿದ್ರ ನನಗೆ ಇನ್ನೂ ಬಂದಿಲ್ಲ. ಬಡವರ ಹಳಿ ಹಣ ತೆಗೆದುಕೊಂಡರೆ ಹುಳ ಬಿದ್ದು ಸಾಯ್ತಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಸತಿ ಯೋಜನೆಯಡಿ ಬಡವರಿಗೆ ಮನೆಗಳನ್ನು…
