ಜಿಲ್ಲಾ ಸುದ್ದಿ
ballery ಬಾಣಂತಿಯರ ಸಾವು ಪ್ರಕರಣ: ತನಿಖಾ ವರದಿಗೆ ಸಚಿವ ಜಮೀರ್ ಅಹಮದ್ ಸೂಚನೆ
ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ…
