ಮನರಂಜನೆ
ಸ್ಕೂಬಾ ಡೈವಿಂಗ್ ವೇಳೆ ದುರಂತ: ಬಾಲಿವುಡ್ ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವು!
ಸಿಂಗಾಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಸಂಭವಿಸಿದ ದುರಂತದಲ್ಲಿ ಅಸ್ಸಾಂ ಮೂಲದ ಖ್ಯಾತ ಬಾಲಿವುಡ್ ಗಾಯಕ ಜುಬೀನ್ ಗರ್ಗ್ ಮೃತಪಟ್ಟಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ನಾರ್ತ್ ಈಸ್ಟ್ ಫೆಸ್ಟಿವಲ್ನಲ್ಲಿ ಭಾಗವಹಿಸಲು ದ್ವೀಪ ರಾಷ್ಟ್ರಕ್ಕೆ ಪ್ರಯಾಣಿಸಿದ್ದ ಅಸ್ಸಾಂನ ಪ್ರಸಿದ್ಧ ಗಾಯಕ ಜುಬೀನ್ ಗಾರ್ಗ್…
