ಭಾರತ ತಂಡದ ನಾಯಕ ಶುಕ್ರವಾರ ಆರಂಭಗೊಳ್ಳಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ತಂಡದ ಹಿತಾಸಕ್ತಿ ಗಮನದಲ್ಲಿ ಇರಿಸಿಕೊಂಡು ಅಗ್ರ ಕ್ರಮಾಂಕ ಬಿಟ್ಟುಕೊಡಲು ನಿರ್ಧರಿಸಿದ್ದಾರೆ. ಅಡಿಲೇಡ್ ನಲ್ಲಿ ಡಿಸೆಂಬರ್ 6ರಿಂದ ನಡೆಯಲಿರುವ ಪಿಂಕ್ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುವುದನ್ನು ದೃಢಪಡಿಸಿದ್ದಾರೆ. …
u00a92022u00a0Soledad.u00a0All Right Reserved. Designed and Developed byu00a0Penci Design.