Thursday, November 21, 2024
Google search engine
Homeಕಾನೂನುಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದ ರಾಹುಲ್ ಗಾಂಧಿಗೆ 25,000 ರೂ. ದಂಡ ವಿಧಿಸಿದ ಹೈಕೋರ್ಟ್!

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದ ರಾಹುಲ್ ಗಾಂಧಿಗೆ 25,000 ರೂ. ದಂಡ ವಿಧಿಸಿದ ಹೈಕೋರ್ಟ್!

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ ಎಂದು ಆರೋಪಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ 25 ಸಾವಿರ ರೂ. ದಂಡ ವಿಧಿಸಿ ಅವರ ವಿರುದ್ಧದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಮುಖ್ಯ ನ್ಯಾ. ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಹುಲ್ ಗಾಂಧಿ ಟೀಕಿಸುವ ಭರದಲ್ಲಿ ಮಹಿಳೆಯರಿಗೆ ಮಾನ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಆಲ್ ಇಂಡಿಯಾ ದಲಿತ್ ಆ್ಯಕ್ಷನ್ ಕಮಿಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ರಾಹುಲ್‌ ಭಾಷಣದ ಅರ್ಹತೆಯ ಬಗ್ಗೆ ನಾವು ಹೇಳುತ್ತಿಲ್ಲ. ಆದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗಳ ಅಡಿಯಲ್ಲಿ ಈ ವಿಷಯ ಬರಬಾರದು ಎಂದು ಅಭಿಪ್ರಾಯಪಟ್ಟ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹಾಸನದ ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣ ಪ್ರಸ್ತಾಪಿಸಿದ್ದ ರಾಹುಲ್ ಗಾಂಧಿ, 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಜ್ವಲ್‌ ರೇವಣ್ಣ ಅವರನ್ನು ಮಾಸ್‌ ರೇಪಿಸ್ಟ್‌ ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಅವರ ಸುಳ್ಳು ಆರೋಪದಿಂದ ಹಾಸನದ ಮಹಿಳೆಯರ ಗೌರವಕ್ಕೆ ಧಕ್ಕೆಯಾಗಿದೆ. ರಾಹುಲ್‌ ಗಾಂಧಿಯ ಸಂವಿಧಾನಬಾಹಿರ ಹೇಳಿಕೆ ವಿರುದ್ದ ಕ್ರಮ ಕೋರಿ ದಲಿತ್‌ ಆಕ್ಷನ್‌ ಸಮಿತಿ ಪಿಐಎಲ್‌ ಸಲ್ಲಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments