Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಅಪರಾಧ

ಗಂಡನ ದೀರ್ಘಾಯಸ್ಸಿಗೆ ವ್ರತ ಆಚರಿಸಿದ ಪತ್ನಿ ವಿಷ ಹಾಕಿ ಕೊಂದೇ ಬಿಟ್ಟಳು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
women kill husband
women kill husband

ಉತ್ತರ ಭಾರತದಲ್ಲಿ ಆಚರಿಸಲಾಗುವ ಕರ್ವಾ ಚೌತ್ (ಗಂಡನ ಶ್ರೇಯಸ್ಸಿಗಾಗಿ ಉಪವಾಸ) ವ್ರತ ಆಚರಿಸಿದ ಪತ್ನಿ ಗಂಡನಿಗೆ ಆಹಾರದಲ್ಲಿ ವಿಷ ಹಾಕಿ ಕೊಂದ ಘಟನೆ ಉತ್ತರ ಪ್ರದಶದಲ್ಲಿ ನಡೆದಿದೆ.

ಕೌಶಾಂಬಿ ಜಿಲ್ಲೆಯ ಕಾದಾ ಧಾಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 32 ವರ್ಷದ ಶೈಲೇಶ್ ಕುಮಾರ್ ನನ್ನು ಪತ್ನಿ ಸವಿತಾ ಕರ್ವಾ ಚೌತ್ ವ್ರತ ಆಚರಿಸಿದ ನೆಪದಲ್ಲಿ ಊಟದಲ್ಲಿ ವಿಷ ಹಾಕಿ ಹತ್ಯೆ ಮಾಡಿದ್ದಾಳೆ.

ಸವಿತಾಗೆ ಅನೈತಿಕ ಸಂಬಂಧ ಇದ್ದು, ಗಂಡನ ದೀರ್ಘಾಯಸ್ಸಿಗಾಗಿ ಕರ್ವಾ ಚೌತ್ ವ್ರತ ಆಚರಿಸುತ್ತಿರುವುದಾಗಿ ಹೇಳಿಕೊಂಡಿದ್ದಳು. ಭಾನುವಾರ ಇಡೀ ದಿನ ಉಪವಾಸವಿದ್ದ ಸವಿತಾ ಮತ್ತು ಶೈಲೇಶ್ ನಡುವೆ ವಾಗ್ವಾದ ಆಗಿದ್ದು, ನಂತರ ಹಬ್ಬದ ನೆಪದಲ್ಲಿ ಸುಮ್ಮನಾಗಿದ್ದಾರೆ.

ಗಂಡ-ಹೆಂಡತಿ ಇಬ್ಬರೂ ಒಟ್ಟಿಗೆ ಊಟ ಮಾಡಿದ್ದಾರೆ. ನಂತರ ಪಕ್ಕದ ಮನೆಗೆ ಹೋಗಿ ಬರುತ್ತೇನೆ ಎಂದು ಸವಿತಾ ಹೋದವಳು ನಾಪತ್ತೆಯಾಗಿದ್ದಾಳೆ. ಈ ವೇಳೆ ಶೈಲೇಶ್ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಕೂಡಲೇ ಆಸ್ಪತ್ರೆಗೆ ಸೋದರ ಅಖಿಲೇಶ್ ಸಾಗಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಆಹಾರದಲ್ಲಿ ವಿಷ ಹಾಕಲಾಗಿದೆ ಎಂದು ಹೇಳಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶೈಲೇಶ್ ಮೃತಪಟ್ಟಿದ್ದು, ಪೊಲೀಸರು ಸವಿತಾಳನ್ನು ಬಂಧಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment