ಕಮಲ್ ಹಾಸನ್ ನಟನೆಯ ಥಗ್ ಆಫ್ ಲೈಫ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆಗೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಕನ್ನಡ ಭಾಷೆ ಕುರಿತು ಕಮಲ್ ಹಾಸನ್ ನೀಡಿದ ವಿವಾದಾತ್ಮಕ ಹೇಳಿಕೆ ಸಂವಿಧಾನದ ಮಾತನಾಡುವ ಮೂಲಭೂತ ಹಕ್ಕು ಪ್ರತಿಯೊಬ್ಬರು ಹೊಂದಿದ್ದು, ಸಿನಿಮಾ ಬಿಡುಗಡೆಗೆ ತಡೆಯೊಡ್ಡುವುದು ಸರಿಯಲ್ಲ ಎಂದು ಹೇಳಿದೆ.



