Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ದೇಶ

ಭಾರತದ ಮೇಲೆ ಹೇರಿದ್ದ ಶೇ.25 ಸುಂಕ ವಾಪಸ್‌ ಪಡೆದ ಅಮೆರಿಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 1 ವೀಕ್ಷಣೆಗಳು
modi-trump

ರಷ್ಯಾದಿಂದ ಭಾರತ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದಿಲ್ಲ ಎಂಬ ಷರತ್ತು ಒಪ್ಪಿದ ಹಿನ್ನೆಲೆಯಲ್ಲಿ ಭಾರತದ ಮೇಲೆ ಹೇರಿದ್ದ ಹೆಚ್ಚುವರಿ ಶೇ.25ರಷ್ಟು ಸುಂಕವನ್ನು ಅಮೆರಿಕದಿಂದ ಇಂದಿನಿಂದ ವಾಪಸ್‌ ಪಡೆದಿದೆ.

ಭಾರತದ ಮೇಲೆ ಹೇರಿದ್ದ ಹೆಚ್ಚುವರಿ ಶೇ.೨೫ರಷ್ಟು ತೆರಿಗೆ ಶನಿವಾರ ಬೆಳಿಗ್ಗೆ 12 ಗಂಟೆಯಿಂದ ಜಾರಿಗೆ ಬರಲಿದೆ. ಇದರಿಂದ ಅಮೆರಿಕಕ್ಕೆ ರಫ್ತು ಮಾಡಲಾಗುತ್ತಿದ್ದ ಭಾರತದು ಉದ್ದಿಮೆಗಳು ನಿಟ್ಟುಸಿರುಬಿಡುವಂತಾಗಿದೆ.

“ಭಾರತವು ರಷ್ಯಾದ ಒಕ್ಕೂಟದ ತೈಲವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಬದ್ಧವಾಗಿದೆ” ಎಂದು ಒಪ್ಪಂದಕ್ಕೆ ಸಹಿ ಹಾಕಿದ ಹಿನ್ನೆಲೆಯಲ್ಲಿ ಅಮೆರಿಕ ವಿಧಿಸಿದ್ದ ಹೆಚ್ಚುವರಿ ಸುಂಕವನ್ನು ವಾಪಸ್‌ ಪಡೆದಿದೆ ಎಂದು ಶನಿವಾರ ಹೊರಡಿಸಿದ ಅಧಿಕೃತ ಆದೇಶದಲ್ಲಿ ತಿಳಿಸಿದೆ.

ಅಮೆರಿಕದ ಇಂಧನ ಉತ್ಪನ್ನಗಳನ್ನು ಖರೀದಿಸುವುದಾಗಿ ಭಾರತ ಭರವಸೆ ನೀಡಿದೆ. ಅಲ್ಲದೇ ಮುಂದಿನ 10 ವರ್ಷಗಳಲ್ಲಿ ರಕ್ಷಣಾ ಸಹಕಾರವನ್ನು ವಿಸ್ತರಿಸಲು ೫೦೦ ದಶಲಕ್ಷ ಡಾಲರ್‌ ವಹಿವಾಟು ನಡೆಸುವ ಕುರಿತು ಒಪ್ಪಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭಾರತದ ಮೇಲಿನ ಸುಂಕವನ್ನು ಕಡಿಮೆ ಮಾಡಲು ಟ್ರಂಪ್ ವ್ಯಾಪಾರ ಒಪ್ಪಂದವನ್ನು ಘೋಷಿಸಿದ ಕೆಲವು ದಿನಗಳ ನಂತರ ಕಾರ್ಯನಿರ್ವಾಹಕ ಆದೇಶ ಬಂದಿದೆ, ಪ್ರಧಾನಿ ನರೇಂದ್ರ ಮೋದಿ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭರವಸೆ ನೀಡಿದ್ದರು ಎಂದು ಹೇಳಿದರು.

ಈ ಒಪ್ಪಂದವು ವಾಷಿಂಗ್ಟನ್ ಭಾರತೀಯ ಉತ್ಪನ್ನಗಳ ಮೇಲಿನ “ಪರಸ್ಪರ” ಸುಂಕಗಳನ್ನು ಶೇ. 18ಕ್ಕೆ ಕಡಿತಗೊಳಿಸುವುದನ್ನು ಸಹ ನೋಡುತ್ತದೆ, ಇದು ಶೇ.25 ರಷ್ಟು ಮಟ್ಟದಿಂದ ಶೇ.18ಕ್ಕೆ ಇಳಿಯುವ ಬಗ್ಗೆ ಮಾತುಕತೆ ನಡೆದಿದ್ದು, ಕೃಷಿ ಉತ್ಪನ್ನಗಳ ಮೇಲಿನ ತೆರಿಗೆ ಕುರಿತು ಇಂದು ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment