Wednesday, 28 October 2026 — Kannadavahini
BREAKING NEWS
ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಎನ್ ಐಎ ತನಿಖೆ ರಾಜ್ಯ ಐತಿಹಾಸಿಕ ಜಂಬೂಸವಾರಿ: ಚಾಮುಂಡೇಶ್ವರಿ ಮೆರವಣಿಗೆಗೆ ಸಿಎಂ ಪುಷ್ಪಾರ್ಚನೆ
ರಾಜ್ಯ

ಮುರುಡೇಶ್ವರದಲ್ಲಿ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
Murudeshwar-Temple

ಕಟ್ಟಡ ಕಾಮಗಾರಿ ನಡೆಯುತ್ತಿರುವಾಗ ಲಿಫ್ಟ್‌ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಸಂಭವಿಸಿದೆ.

ಸ್ಥಳೀಯ ನಿವಾಸಿಗಳಾದ ಪ್ರಭಾಕರ್‌ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟಿದ್ದಾರೆ.

ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಣೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಲಿಫ್ಟ್‌ ಕುಸಿದು ಈ ದುರಂತ ಸಂಭವಿಸಿದೆ.

ತಾತ್ಕಾಲಿಕ ಲಿಫ್ಟ್ ನಲ್ಲಿ ಅತಿ ಭಾರ ಬಿದ್ದ ಕಾರಣ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ ಎಂದು ಹೇಳಲಾಗಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಕಟ್ಟಡ ನಿರ್ಮಾಣದ ವೇಳೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದರೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8389 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment